ಹರಿಹರ ಪಳ್ಳತ್ತಡ್ಕದಲ್ಲಿ ಭಾರಿ ಸದ್ದಿಗೆ ಬೆಚ್ಚಿ ಬಿದ್ದ ಜನತೆ, ಶಬ್ದದ ಮೂಲ ನಿಗೂಢ!
Team Udayavani, Dec 14, 2020, 12:30 AM IST
ಸುಬ್ರಹ್ಮಣ್ಯ ;ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ಗ್ರಾಮದಲ್ಲಿ ಡಿ.13ರಂದು ರಾತ್ರಿ ಇದ್ದಕ್ಕಿದ್ದಂತೆ ಭಾರಿ ಶಬ್ದವೊಂದು ಕೇಳಿ ಬಂದಿರುವ ಘಟನೆ ನಡೆದಿದೆ.
ರಾತ್ರಿ ಸುಮಾರು 10ರ ಸಮಯಕ್ಕೆ ಈ ಶಬ್ದ ಕೇಳಿ ಬಂದಿದ್ದು ಜನ ಭಯಭೀತರಾಗಿದ್ದಾರೆ. ಭೂಕಂಪನದ ಮಾದರಿಯಲ್ಲೆ ಶಬ್ದ ಕೇಳಿಸಿದ್ದು. ಪರಿಸರದ ಮನೆಗಳು ಕಂಪನವಾಗುವಷ್ಟು ತೀವ್ರತೆ ಇತ್ತು ಎಂದು ಸ್ಥಳಿಯರು ತಿಳಿಸಿದ್ದಾರೆ.
ಶಬ್ದದ ತೀವ್ರತೆಗೆ ಮಲಗಿದ್ದವರು ಕೂಡ ಎದ್ದು ಕುಳಿತಿದ್ದಾರೆ ಎಂದು ತಿಳಿದು ಬಂದಿದೆ.ಘಟನೆ ಗ್ರಾಮದಲ್ಲಿ ಭೀತಿಯ ಜೊತೆಗೆ ಭಾರಿ ಕುತೂಹಲ ಮೂಡಿಸಿದ್ದು. ಮುಖ್ಯ ಪೇಟೆಯಲ್ಲಿ ಗ್ರಾಮದ ಜನರೆಲ್ಲರು ಸೇರಿಕೊಂಡು ಶಬ್ದದ ಮೂಲ ಹುಡುಕುವ ಪ್ರಯತ್ನ ನಡೆಸಿದ್ದಾರೆ. ಘಟನೆಯಿಂದ ಕೆಲ ಮನೆಗಳು ಬಿರುಕು ಬಿಟ್ಟಿವೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ