Sunday, April 28, 2024
spot_imgspot_img
spot_imgspot_img

ಮಂಗಳೂರು: ಕಾವೂರಿನ ಯುವಕ ನಾಪತ್ತೆ.!

- Advertisement -G L Acharya panikkar
- Advertisement -

ಮಂಗಳೂರು: ಕಾವೂರಿನ ಯುವಕ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಚೇತನ್ ಕುಮಾರ್(28) ಎನ್ನಲಾಗಿದೆ.

ಚೇತನ್ ಕುಮಾರ್(28)

ಇವರು ನೀಲಿ ಬಟ್ಟೆ ಧರಿಸಿದ್ದು, ಕನ್ನಡ, ತುಳು, ಇಂಗ್ಲಿಷ್ ಭಾಷೆ ಬಲ್ಲವರಾಗಿದ್ದಾರೆ. ಈತನ ಗುರುತು ಪರಿಚಯ ಸಿಕ್ಕಿದಲ್ಲಿ ತಕ್ಷಣ ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬೇಕಾಗಿ ವಿನಂತಿಸಲಾಗಿದೆ. 7353229906, 9663305988, 9900366202, 9113631712

ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!