ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ ಇನ್ನಿಲ್ಲ
Team Udayavani, Jun 6, 2021, 1:52 PM IST
ಬೆಂಗಳೂರು : ಡಾ. ರಾಜ್ಕುಮಾರ್ ಸೇರಿದಂತೆ ಕನ್ನಡದ ಹಲವು ನಟರ ಜೊತೆಗೆ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದ ನಟಿ ಸುರೇಖಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.
160ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸುರೇಖಾ ಬೆಂಗಳೂರು ನಗರದಲ್ಲಿ ನಿಧನರಾದರು. ಮಣ್ಣಿನ ಮಕ್ಕಳು, ಸಂಭ್ರಮ, ಕಿಂಗ್, ಶಂಕರ್ ಸುಂದರ್, ಆಲೆಮನೆ, ಬಿಳಿಗಿರಿಯ ಬನದಲ್ಲಿ ಚಿತ್ರಗಳಲ್ಲಿ ರಾಜ್ಕುಮಾರ್ ಜತೆ ನಟಿಸಿದ್ದಾರೆ.
ನಟಿ ಸೆನ್ಸಾರ್ ಬೋರ್ಡ್ ಸದಸ್ಯೆ ಹಾಗೂ ಸ್ಟೇಟ್ ಅವಾರ್ಡ್ ಕಮಿಟಿಯ ಸದಸ್ಯೆಯಾಗಿದ್ದರು. ಸುರೇಖಾ ಅವರಿಗೆ ವಿವಾಹವಾಗಿರಲಿಲ್ಲ, ಸೋದರಿ ಶಾರದಾ ಹಾಗೂ ಪ್ರೇಮಾ ಅವರನ್ನು ಅಗಲಿರುವ ನಟಿಯ ಅಂತ್ಯ ಸಂಸ್ಕಾರ ಇಂದು ಬನಶಂಕರಿ ಚಿತಾಗಾರದಲ್ಲಿ ನೆರವೇರಲಿದೆ ಎಂದು ಮೂಲಗಳು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ